ಬೈಲಹೊಂಗಲ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ಕಿತ್ತೂರು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಪಣಜಿ-ಹೈದರಾಬಾದ್ ಹೆದ್ದಾರಿ ಕಾಮಗಾರಿಯನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪರಿಶೀಲಿಸಿದ್ದಾರೆ. ಭೂ ಸಂತ್ರಸ್ತ ರೈತರ ಬೇಡಿಕೆಗಳ ಈಡೇರಿಕೆಗೆ ಹಾಗೂ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.