ರಾಮನಗರ: : 7 ದಿನದಲ್ಲೇ .100% ಸಮೀಕ್ಷೆ ಪೂರ್ಣಗೊಳಿಸಿದ ಶಿಕ್ಷಕಿ ಶಾಂತಮ್ಮ. 1001 ರೂ ಬಹುಮಾನ ನೀಡಿದ ಜಿಲ್ಲಾಧಿಕಾರಿ ಯಶವಂತ್ ವಿ. ಗುರಕರ್
ರಾಮನಗರ -- ಸರ್ಕಾರದ ಮಹತ್ವಾಕಾಂಕ್ಷೆಯ ಸಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪ್ರಾರಂಭವಾದ 7 ದಿನಗಳಲ್ಲೇ ಶೇ.100 ಪ್ರಗತಿ ಸಾಧಿಸಿದ ಶಿಕ್ಷಕಿ ಶಾಂತಮ್ಮ ಅವರ ಕರ್ತವ್ಯ ಪ್ರಜ್ಞೆ ಮೆಚ್ವಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ವೈಯಕ್ತಿಕವಾಗಿ 1001 ರೂ ಬಹುಮಾನ ನೀಡಿ ಅಭಿನಂದಿಸಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ಅಂಬಾಡಹಳ್ಳಿಯ ಉನ್ನತಿಕರೀಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಶಾಂತಮ್ಮ ಅವರು ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿರುವ ಸಾಮಾಜಿ