ಹಾಸನ: ನ.15ರ ಪರೀಕ್ಷೆ ಹಿನ್ನೆಲೆ 14 ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ
Hassan, Hassan | Nov 12, 2026 ಹಾಸನದಲ್ಲಿ ನ.15 ರಂದು ನಡೆಯಲಿರುವ ಗೆಜೆಟೆಡ್ ಪ್ರೊಬ್ರೇಷನರ್ ನೇಮಕಾತಿ ಪರೀಕ್ಷೆಯ ಹಿನ್ನೆಲೆಯಲ್ಲಿ, 14 ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಜೆರಾಕ್ಸ್, ಸೈಬರ್ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.