ಸಾಗರ: ಆನಂದಪುರ ಬಳಿ ಕಾರು ಹಾಗೂ ಪಿಕಪ್ ವಾಹನದ ನಡುವೆ ಅಪಘಾತ
Sagar, Shimoga | Oct 5, 2025 ಆನಂದಪುರ ಬಳಿ ಪಿಕಪ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ನಡೆದ ಅಪಘಾತದಲ್ಲಿ ಕಾರಿನ ಬಲಭಾಗ ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಯ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು ತೆರಳಿ ವಾಹನಗಳನ್ನು ತೆರೆವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವ ಕುತ್ತಾದ ಮಾಹಿತಿ ಭಾನುವಾರ ಲಭ್ಯವಾಗಿದೆ.