Public App Logo
Jansamasya
���ादसा
News
Bjp
National
Bihar
���ीजेपी
���िधायक
Congress
Modi
Delhi
Viral
���ाजस्थान
Jharkhand
Rajasthan
���ध्यप्रदेश
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
���ादी
Crimenews
Nda
School
Cbi

ಚಿಕ್ಕೋಡಿ: ಮಾಂಜರಿ ಗ್ರಾಮದ ಕೃಷ್ಣಾ ನದಿಯಲ್ಲಿ ಮಹಿಳೆ ದುರ್ಮರಣ, ಕುಟುಂಬಕ್ಕೆ ₹5 ಲಕ್ಷ ಪರಿಹಾರ ವಿತರಿಸಿದ ಶಾಸಕ ಗಣೇಶ ಹುಕ್ಕೇರಿ

Chikodi, Belagavi | Jul 6, 2025
ಮಾಂಜರಿ ಗ್ರಾಮದ ಕೃಷ್ಣಾ ನದಿಯಲ್ಲಿ ಮಹಿಳೆಯ ದುರ್ಮರಣ ಕುಟುಂಬಕ್ಕೆ 5 ಲಕ್ಷ ಪರಿಹಾರ ಧನ ವಿತರಣೆ ಮಾಡಿದ ಶಾಸಕ ಗಣೇಶ ಹುಕ್ಕೇರಿ. ಈ ಕುಟುಂಬದ ಆರ್ಥಿಕ ಸಂಕಷ್ಟವನ್ನು ಮನಗಂಡು, ಸರ್ಕಾರದಿಂದ 5 ಲಕ್ಷ ಪರಿಹಾರಧನವನ್ನು ಮಂಜೂರು ಮಾಡಿಸಿದ ಶಾಸಕ ಗಣೇಶ ಹುಕ್ಕೇರಿ ಅವರು ಮಾಂಜರಿ ಗ್ರಾಮಕ್ಕೆ ಭಾನುವಾರ ಭೇಟಿ ಮೃತರ ಕುಟುಂಬ ಸದಸ್ಯರಿಗೆ ಶಾಂತವನಹಳ್ಳಿ 5 ಲಕ್ಷ ಪರಿಹಾರ ಧನ ವಿತರಣೆ ಮಾಡಿದರು. ಕೃಷ್ಣಾ ನದಿಯಲ್ಲಿ ಮಾಂಜರಿ ಗ್ರಾಮದ ಸಂಗೀತಾ ಶಿವಾನಂದ ಮಾಂಜರೆಕರ (40) ಅವರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಹಿನ್ನೆಲೆ 5 ಲಕ್ಷ ಪರಿಹಾರ ಧನ ವಿತರಣೆ ಮಾಡಿದರು