ಕಾರವಾರ: ಕೇಣಿ ಬಂದರು ನಿರ್ಮಾಣ ವಿರೋಧಿಸಿ ನಗರದಲ್ಲಿ ಡಿಸಿಗೆ ಮನವಿ ಸಲ್ಲಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ
Karwar, Uttara Kannada | Aug 21, 2025
ಅಂಕೋಲಾ ತಾಲೂಕಿನ ಕೇಣಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಾಣಿಜ್ಯ ಬಂದರು ಯೋಜನೆಯನ್ನು ಕೈಬಿಡಬೇಕು ಹಾಗೂ ಸ್ಥಳೀಯರಿಗೆ ರಕ್ಷಣೆ ನೀಡುವಂತೆ...