ಹೊಸಕೋಟೆ: ಸೂಲಿಬೆಲೆ ಹೋಬಳಿಯಲ್ಲಿ ವಿವಿದೆಡೆ ಸಿಸಿರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಶರತ್ ಬಚ್ಚೇಗೌಡ
ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವಿವಿಧಡೆ ಸಿಸಿ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕಾ ಶರತ್ ಬಚ್ಚೇಗೌಡ ಅತ್ತಿಬೆಲೆ ಗ್ರಾಮದಲ್ಲಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ಕಂಬಳಿಪುರ ಗ್ರಾಮದಲ್ಲಿ 45 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರಾದ ನಾರಾಯಣಗೌಡ ಗ್ರಾಮ ಪಂಚಾಯತಿ ಸದಸ್ಯರುಗಳು ಗ್ರಾಮಸ್ಥರು ಅಧಿಕಾರಿಗಳು ಉಪಸ್ಥಿತರಿದ್ದರು