ಗುಳೇದಗುಡ್ಡ: ಪಟ್ಟಣದಲ್ಲಿ 40 ಲಕ್ಷ ₹ ವೆಚ್ಚದಲ್ಲಿ ಹೈಟೆಕ್ ಶೌಚಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಿ.ಬಿ. ಚಿಮ್ಮನಕಟ್ಟಿ
ಗುಳೇದಗುಡ್ಡ ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾಡಳಿತ ಜಿಲ್ಲಾ ನಗರ ಅಭಿವೃದ್ಧಿ ಕೋಶ ಹಾಗೂ ಪುರಸಭೆ ಸಹಿತ ಆಶ್ರಯದಲ್ಲಿ 40 ಲಕ್ಷ ವೆಚ್ಚದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಕಾಮಗಾರಿಗೆ ಬಾದಾಮಿ ಮತ ಕ್ಷೇತ್ರದ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು