ಅಥಣಿ: ಕುಡಿಯುವ ನೀರಿಗಾಗಿ ಅಥಣಿ ತಾಲೂಕಿನ ಅನಂತಪೂರ ಗ್ರಾಮದಲ್ಲಿ ಬೃಹತ್ ಪ್ರತಿಭಟನೆ, ಹೆದ್ದಾರಿ ಬಂದ್!
Athni, Belagavi | Oct 22, 2026 ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪೂರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಗ್ರಾಮಸ್ಥರು ಜತ್-ಜಂಬೂಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬಂದು ಶಾಶ್ವತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.