ಕುಂದಗೋಳ ಪಟ್ಟಣದ ಸವಾಯಿ ಗಂಧರ್ವರ ಸ್ಮಾರಕ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಬುಧವಾರ ಮಧ್ಯಾಹ್ನ 3 ಗಂಟೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಗಣಕಯಂತ್ರ ಮುಖ್ಯಸ್ಥ ಸಿದ್ಧರಾಮ ಹಿಪ್ಪರಗಿ ಮಾತನಾಡಿ, ರಾಜರ ಆಳ್ವಿಕೆ, ಬ್ರಿಟಿಷ್ ಆಳ್ವಿಕೆಯ ನಂತರ ಸ್ವತಂತ್ರ ಭಾರತಕ್ಕೆ ಸಂವಿಧಾನದ ಅವಶ್ಯಕತೆ ಅರಿತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸಿ ಎಲ್ಲರಿಗೂ ಸಮಾನ ಹಕ್ಕು ನೀಡಿದ್