ಮೂಡುಬಿದಿರೆ: ದೇಶಭಕ್ತಿ ಗೀತಗಾಯನ ಸ್ಪರ್ಧೆ: ಮೂರು ವಿಭಾಗಗಳಲ್ಲಿ ಆಳ್ವಾಸ್ಗೆ ಪ್ರಥಮ ಸ್ಥಾನ
ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಮೂರು ತಂಡಗಳು ಪ್ರಥಮ ಸ್ಥಾನ ಗಳಿಸಿ, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿವೆ. ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ಸ್ಪರ್ಧೆಯಲ್ಲಿ ಕಬ್, ಬುಲ್ಬುಲ್ ಮತ್ತು ಸ್ಕೌಟ್ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ.