ಚನ್ನಪಟ್ಟಣ: ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮಕ್ಕೆ ಗೈರಾದ ಶಾಸಕ ಯೋಗೀಶ್ವರ್
ಚನ್ನಪಟ್ಟಣ ತಾಲ್ಲೂಕಿನ ದೊಡ್ಡ ಮಳೂರಿನಲ್ಲಿ ನಡೆದ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮಕ್ಕೆ ಶಾಸಕ ಸಿ.ಪಿ. ಯೋಗೀಶ್ವರ್ ಗೈರಾಗಿದ್ದಾರೆ. ಶೂಟಿಂಗ್ನಲ್ಲಿ ಬ್ಯುಸಿಯಾಗಿರುವ ಕಾರಣ ಅವರು ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಈ ಸರ್ಕಾರಿ ಕಾರ್ಯಕ್ರಮವು ತಹಶೀಲ್ದಾರ್ ಅವರ ನೇತೃತ್ವದಲ್ಲಿ ನಡೆಯಿತು.