ದೇವನಹಳ್ಳಿ: ಹಾರೋಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿದ ಸಚಿವ ಕೆ ಎಚ್ ಮುನಿಯಪ್ಪ
*60 ಲಕ್ಷ ವೆಚ್ಚದ ಹಾರೋಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ* *ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿಯಲ್ಲಿ ಮಾದರಿಯಾಗಲಿ: ಸಚಿವ ಕೆ.ಹೆಚ್ ಮುನಿಯಪ್ಪ* ಹಾರೋಹಳ್ಳಿ ಗ್ರಾಮ ಪಂಚಾಯಿತಿಯು ವಿವಿಧ ಜನಪರ, ಅಭಿವೃದ್ಧಿ ಪರ ಕೆಲಸ ಕಾರ್ಯಗಳನ್ನು ಕೈಗೊಂಡು ಜಿಲ್ಲೆಗೆ ಮಾದರಿ ಪಂಚಾಯಿತಿ ಆಗಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.