ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸಿ.ಇ.ಐ.ಆರ್ (CEIR) ಪೋರ್ಟಲ್ ಬಳಸಿ ಕಾಣೆಯಾಗಿದ್ದ ಮೊಬೈಲ್ ಫೋನ್ಗಳನ್ನು ಪತ್ತೆ ಹಚ್ಚಿದ್ದಾರೆ. ಪತ್ತೆಯಾದ ಮೊಬೈಲ್ಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.