ಪಾಕಿಸ್ತಾನ ಎಂದು ಕೂಗಿದವರನ್ನು ಬಂಧಿಸಿ ಎಂದು ಆಗ್ರಹಿಸಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿ ಮುತ್ತಿಗೆ ಯತ್ನ ಪೊಲೀಸರು ವಶಕ್ಕೆ.... ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೈಯದ್ ನಾಸಿರ್ ಹುಸೇನ್ ಗೆಲುವಿನ ಸಂದರ್ಭ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ನಗರದ ಶಿವುನಗರ ನಲ್ಲಿರುವ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಇಂದು ಸಾಯಂಕಾಲ ಬುಧುವಾರ ನಾಲ್ಕು ಗಂಟೆ ಸುಮಾರಿಗೆ ಮುತ್ತಿಗೆ ಯತ್ನಿಸಿದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು