ಶಹಾಪುರ: ಯಕ್ತಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಭೇಟಿ
Shahpur, Yadgir | Sep 15, 2025 ಯಕ್ತಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಭೇಟಿಕರ್ನಾಟಕ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಅವರು ಯಕ್ತಾಪುರ ಗ್ರಾಪಂ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳಾದ ಹೂವಿನಹಳ್ಳಿ,ತಳ್ಳಹಳ್ಳಿ,ಆಲ್ಹಾಳ, ಐನಾಪೂರ, ಗ್ರಾಮ ಸೇರಿಸದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಬೆಳೆ ಹಾನಿ ವಿಕ್ಷೇಣಿ ಮಾಡಿದರು. ತಹಸೀಲ್ದಾರ್ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸರಿಯಾಗಿ ಸಮೀಕ್ಷೆ ಮಾಡುವಂತೆ ಸೂಚನೆ ನೀಡಿದರು. ಕುಡಿಯುವ ನೀರು ಮೊದಲಾದ ಮೂಲಭೂತ ಸೌಕರ್ಯಗಳನ್ನ