*ಘಾಟಿ ಕ್ಷೇತ್ರ ಅಭಿವೃದ್ಧಿಗೆ 29 ಕೋಟಿ ರೂ.ಗಳ ಆಡಳಿತಾತ್ಮಕ ಅನುಮೋದನೆ* *16 ಕೋಟಿ ವೆಚ್ಚದಲ್ಲಿ ದಾಸೋಹ ಭವನ ನಿರ್ಮಾಣ:ಸಚಿವ ರಾಮಲಿಂಗಾರೆಡ್ಡಿ* ಶ್ರೀ ಘಾಟಿ ಕ್ಷೇತ್ರದಲ್ಲಿ ಹದಿನಾರು ಕೋಟಿ ರೂ. ವೆಚ್ಚದಲ್ಲಿ 2,000 ಭಕ್ತಾದಿಗಳು ಒಂದೇ ಸಮಯದಲ್ಲಿ ಕುಳಿತು ಊಟ ಮಾಡುವಂತಹ ದಾಸೋಹ ಭವನ ನಿರ್ಮಿಸಲಾಗುವುದು ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ