ಚಿತ್ರದುರ್ಗ ನಗರಸಭೆ ವತಿಯಿಂದ ಕುಂದು ಕೊರತೆಗಳಿಗೆ ಸಹಾಯವಾಣಿ ಕೇಂದ್ರ ಪ್ರಾರಂಬಿಸಲಾಗಿದೆ. ಶುಕ್ರವಾರ ಸಂಜೆ 5 ಗಂಟೆಗೆ ಈ ಬಗ್ಗೆ ನಗರಸಭೆ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇನ್ನೂ ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ, ಚರಂಡಿ, ಸ್ವಚ್ಛತೆ, ಯುಜಿಡಿ ಸಮಸ್ಯೆ, ಇ-ಖಾತಾ ವಿಳಂಬ ಹಾಗೂ ಇತರೆ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ 08194-222401 ಯನ್ನ ಸ್ಥಾಪಿಸಲಾಗಿದ್ದು