ಕನಕಪುರ: ಮುಂದಿನ ದಿನಗಳಲ್ಲಿ ಜೆಡಿಎಸ್‌ಗೆ ಉತ್ತಮ ಭವಿಷ್ಯವಿದೆ: ಸಾತನೂರು ಗ್ರಾಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಮಂಜುನಾಥ್
Kanakapura, Ramanagara | Aug 13, 2025
ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಉತ್ತಮ ಭವಿಷ್ಯ ಇದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕಎ.ಮಂಜುನಾಥ್ ತಿಳಿಸಿದರು....