ಗುಡಿಬಂಡೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕರಿಗಾಗಿ ಆಯೋಜಿಸಿದ್ದ ಕ್ರೀಡಾ ಹಾಗೂ ಸಾಂಸ್ಕೃತಿಕ ಕೂಟ
Gudibanda, Chikkaballapur | Sep 4, 2025
ಸಮಾಜವನ್ನು ತಿದ್ದಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ. ಶಿಕ್ಷಕರಿಗೆ ಕೇವಲ ಪಾಠ ಬೋಧನೆ ಮಾತ್ರವಲ್ಲ, ಕ್ರೀಡಾಕೂಟಗಳು ಹಾಗೂ ಸಾಂಸ್ಕೃತಿಕ...