Public App Logo
Jansamasya
National
Bihar
Madhya_pradesh
Indianrailways
Patanjali
New_delhi
Chandigarh
South_delhi
Shahdara
Beattheheat
���हीद_दिवस
Swachhbharat
North_east_delhi
Nagaland
East_delhi
Tbmuktbharat
North_delhi
West_delhi
Responsiblerailyatri
Notoadulteration
Railinfra4uttarpradesh
Railone
North_west_delhi
���िश्व_जल_दिवस
Educationforall
Capacitybuilding
Worldwaterday
���ंतर्राष्ट्रीय_वन_दिवस
Railsafety
No video available

ಶಿವಮೊಗ್ಗ: ನಗರದ ಶಾಸಕರ ಕಚೇರಿಯಲ್ಲಿ ಜಲ ಮಂಡಳಿ ಅಧಿಗಳೊಂದಿಗೆ ಸಭೆ ನಡೆಸಿದ ಶಾಸಕ ಚನ್ನಬಸಪ್ಪ

Shivamogga, Shimoga | Jul 12, 2024
ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಶಿವಮೊಗ್ಗ ನಗರದ ಶಾಸಕರ ಕಚೇರಿಯಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಜಲ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ರು. ಸಭೆಯಲ್ಲಿ ಶಿವಮೊಗ್ಗ ನಗರದ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ರು. ಕುಡಿಯುವ ನೀರಿಗೆ ಯಾವುದೇ ತೊಂದರೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ರು.ಇನ್ನು K R ವಾಟರ್ ಹೌಸ್ ನಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಸೂಚಿಸಿದರು.

MORE NEWS