ಹೈದರಾಬಾದನಲ್ಲಿ ಇತ್ತೀಚೆಗೆ ಜರುಗಿದ ರಾಷ್ಟ್ರೀಯ ಮಟ್ಟದ ಸ್ಕಿಪ್ಪಿಂಗ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಸ್ಪರ್ಧೆಯಲ್ಲಿ ವಿಜೇತ ಪ್ರೀತಿ ಹೊನಕೇರಿ, ಪ್ರೀತಂ ಹೊನಕೇರಿ ಸೇರಿದಂತೆ ಒಟ್ಟು ಐವರು ಕ್ರೀಡಾಪಟುಗಳನ್ನು ಬುಧವಾರ ಬೆಳಗ್ಗೆ 11 ಗಂಟೆಗೆ ಧಾರವಾಡ ನಗರದಲ್ಲಿ ಅತ್ಯಂತ ಸಂಭ್ರಮದಿಂದ ಮೆರವಣಿಗೆ ಮಾಡಲಾಯಿತು. ಧಾರವಾಡದ ಪಿನಿಕ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಹಾಗೂ ಪವನ ಸ್ಕೂಲ್ ನ ವಿದ್ಯಾರ್ಥಿಗಳನ್ನು ಟ್ರಾಕ್ಟರ್ ಗಳಲ್ಲಿ ಕೂ