ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲಿನ ಇಡಿ ದಾಳಿ ಖಂಡಿಸಿ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಟೈರ್ ಸುಟ್ಟು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.