Public App Logo
Jansamasya
News
Bjp
National
Police
Bihar
India
जनसमस्या
कांग्रेस
भाजपा
Congress
Modi
Delhi
Viral
Jharkhand
Iyc
Bollywood
दिल्ली
Patna
Breakingnews
महिला
Narendramodi
Madhya_pradesh
सोशल_मीडिया
Mp
Madhyapradesh
Pmmodi
Rahulgandhi
Ipl
Uttarpradesh

ಬಸವಕಲ್ಯಾಣ: ತಡೋಳಾ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ, ಪರಿಶೀಲನೆ

Basavakalyan, Bidar | Sep 12, 2025
ಬಸವಕಲ್ಯಾಣ ತಾಲ್ಲೂಕಿನ ತಡೋಳಾ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಹಾಗೂ ವೆಂಕಟೇಶ್ ಭೇಟಿ ನೀಡಿ, ಮಕ್ಕಳ ಶಾಲಾಪೂರ್ವ ಶಿಕ್ಷಣದ ಕಲಿಕೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಓ ರಮೇಶ್ ಸುಲ್ಫಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌತಮ್ ಶಿಂಧೆ ಹಾಗೂ ಇತರರಿದ್ದರು

MORE NEWS