ಧಾರವಾಡ: ವಿಶ್ವಕರ್ಮ ಸಮುದಾಯವು ಭಾರತೀಯ ಸಂಸ್ಕೃತಿಯ ಮತ್ತು ಕರಕುಶಲತೆಗೆ ಆಧಾರ ಸ್ತಂಭವಾಗಿದೆ: ನಗರದಲ್ಲಿ ಪಾಲಿಕೆ ಮಹಾಪೌರ ಜ್ಯೋತಿ ಪಾಟೀಲ
ವಿಶ್ವಕರ್ಮ ಸಮುದಾಯವು ಭಾರತೀಯ ಸಂಸ್ಕೃತಿಯ ಮತ್ತು ಕರಕುಶಲತೆಗೆ ಆಧಾರ ಸ್ತಂಭವಾಗಿದೆ ಎಂದು ಪಾಲಿಕೆ ಮಹಾಪೌರ ಜ್ಯೋತಿ ಪಾಟೀಲ ತಿಳಿಸಿದರು. ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಬುಧವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆದ ಭಗವಾನ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಲ್ಪಕಲೆ, ವಾಸ್ತುಶಿಲ್ಪ ಕ್ಷೇತ್ರಗಳಲ್ಲಿ ವಿಶ್ವಕರ್ಮರ ಕೌಶಲ್ಯ ಮತ್ತು ಪರಿಣತಿ ಅನನ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಅಪ