ಕಲಬುರಗಿ: ನಗರದಲ್ಲಿ ಆರ್ ಎಸ್ ಎಸ್ ವಿರುದ್ಧ ಡಿ ಎಸ್ ಎಸ್ ಸಂಘಟನೆ ಪ್ರತಿಭಟನೆ
ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಅ.18 ರಂದು ಪ್ರತಿಭಟನೆ ಮಾಡಿದ ಪ್ರತಿಭಟನಾಕಾರರು, ಈ ಸಂದರ್ಭದಲ್ಲಿ ಆರ್ ಎಸ್ ಎಸ್ ಬ್ಯಾನರ್ ಮೇಲೆ ಆರ್ ಎಸ್ ಎಸ್ ಜಗತ್ತಿನ ಅತ್ಯಂತ ಅಪಾಯಕಾರಿ ವೈರಸ್ ಎಂದು ಬರೆದು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು