ಕುಷ್ಟಗಿ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಸಿಲುಕಿದ್ದ ವಿದ್ಯಾರ್ಥಿಯ ರಕ್ಷಣೆ ಮಾಡಿದ ಸ್ಥಳಿಯರು...!
ಶುಕ್ರವಾರ ಸಂಜೆ ಸುರಿದ ಬಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಸಿಲುಕಿದ್ದ ವಿದ್ಯಾರ್ಥಿ ಒಬ್ಬ ನನ್ನ ರಕ್ಷಣೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕುರುಬನ ಹಾಳ ಗ್ರಾಮದಲ್ಲಿ ನಡೆದಿದೆ ಕುರುಬನ ಹಾಳ ಗ್ರಾಮದ ಹಳ್ಳಕ್ಕೆ ಸೇತುವೆ ನಿರ್ಮಾಣಕ್ಕಾಗಿ ಸುಮಾರು ದಿನಗಳಿಂದ ಗ್ರಾಮಸ್ಥರು ಬೇಡಿಕೆ ಇಟ್ಟಿದ್ದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯಾವುದೇ ಸ್ಪಂದನೆಯನ್ನು ನೀಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.