ಚಿಂಚಲಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ. ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು. ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು ಸುಮಾರು 5.2 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಂಕುಶ್ ಜಾಧವ ಸದಾಶಿವ ಘೋರ್ಪಡೆ ಮಲ್ಲು ಪೂಜಾರಿ ಮಹಾವೀರ ಹಾರೂಗೇರಿ ಉಪಸ್ಥಿತರಿದ್ದರು