ಹುಬ್ಬಳ್ಳಿ ನಗರ: ನಗರದಲ್ಲಿ ಯುವಕನಿಗೆ ಚಾಕು ಇರಿತ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಂಬಂಧಿಗಳ ಆಗ್ರಹ
ಕ್ಷುಲಕ ಕಾರಣಕ್ಕೆ ಅಫ್ತಾಬ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಚಾಕು ಇರಿತಕ್ಕೆ ಒಳಗಾದ ಯುವಕನ ಸಹೋದರ ಮಹಮದ್ ಸಲೀಂ ಆಗ್ರಹಿಸಿದ್ದಾರೆ.  ನನ್ನ ತಮ್ಮನ ಮೇಲೆ ನಗರದ ಯಲ್ಲಾಪುರ ಓಣಿಯ ಅಫ್ತಾಬ್ ಎಂಬ ಯುವಕನಿಗೆ ನಾಲೈದು ಜನರ ಗುಂಪೊಂದು ಚಾಕು ಇರಿದು ಪರಾರಿಯಾಗಿದ್ದಾರೆ. ಇವರ ಮೇಲೆ ನಮಗೆ ಅನುಮಾನವಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.