ಔರಾದ್: ವಿದ್ಯುತ್ ಸಮಸ್ಯೆಯಾದರೆ ಸಹಿಸುವುದಿಲ್ಲ ; ಪಟ್ಟಣದಲ್ಲಿ ಶಾಸಕ ಚವ್ಹಾಣ್
Aurad, Bidar | Oct 10, 2025 ಔರಾದ್ : ಕ್ಷೇತ್ರದಲ್ಲಿ ವಿದ್ಯುತ್ ಸಮಸ್ಯೆಯಾದರೆ ಸಹಿಸುವುದಿಲ್ಲ ಎಂದು ಶಾಸಕ ಪ್ರಭು ಚವ್ಹಾಣ್ ಹೇಳಿದ್ದಾರೆ. ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ಜೆಸ್ಕಾಂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.