ಬೆಂಗಳೂರು ದಕ್ಷಿಣ: ನಂದಿ ಲಿಂಕ್ಸ್ ಮೈದಾನದಲ್ಲಿ ಸುದೀಪ್ ಸುದ್ದಿಗೋಷ್ಠಿ; ಸಾಧು ಕೋಕಿಲ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಕಿಚ್ಚ
Bengaluru South, Bengaluru Urban | Sep 1, 2025
ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟ ಸುದೀಪ್ ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್ನಲ್ಲಿ ಸಂಜೆ ೫ ಗಂಟೆ ಸುಮಾರಿಗೆ ಸುದ್ದಿಗೋಷ್ಠಿ ನಡೆಸಿ...