ಶಹಾಪುರ: ದರಿಯಾಪುರ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಮಳೆ ನೀರು,ಮನೆಯಲ್ಲಿರುವ ವಸ್ತುಗಳೆಲ್ಲ ಹಾನಿ
Shahpur, Yadgir | Jul 23, 2025
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದರಿಯಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಮಹಾಮಳೆಗೆ ಹತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ...