ಕಾರವಾರ: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ನಡೆಯಿತು
ಮಂಗಳವಾರ ಮಧ್ಯಾಹ್ನ 12ಕ್ಕೆ ಕಾರವಾರದ ಪೊಲೀಸ್ ಕವಾಯತು ಮೈದಾನದಲ್ಲಿ, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಪ್ರಭಾರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾಯಣ್ಣ ಬಿ.ಎಲ್ ಅವರು ಉದ್ಘಾಟಿಸಿದ ಸಾರ್ವಜನಿಕರ ರಕ್ಷಣೆಗಾಗಿ ತಮ್ಮ ಜೀವವನ್ನೇ ಬಲಿದಾನ ಮಾಡಿದ ಪೊಲೀಸ್ ಹುತಾತ್ಮರನ್ನು ಒಂದು ದಿನ ಮಾತ್ರ ನೆನೆಯದೆ , ಪ್ರತೀ ದಿನ ನೆನೆಯುವಂತಾಗಬೇಕು ಎಂದರು