ಕೊಪ್ಪಳ: ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ, ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಜೆಡಿಎಸ್
Koppal, Koppal | Nov 12, 2026 ಕೊಪ್ಪಳದ ಚಿಕ್ಕಬಗನಾಳ–ಕರ್ಕಿಹಳ್ಳಿ ರಸ್ತೆ ಕಾಮಗಾರಿ ವಿಳಂಬದ ವಿರುದ್ಧ ಜೆಡಿಎಸ್ ತಾಲೂಕು ಅಧ್ಯಕ್ಷ ವೀರೇಶಗೌಡ್ರು ದಳಪತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.