ಯಲಬರ್ಗ: ಭಾರತೀಯ ಜನತಾ ಪಾರ್ಟಿ ಯಲಬುರ್ಗಾ ಮಂಡಲ ವತಿಯಿಂದ ಮಸಬಹಂಚಿನಾಳ ಗ್ರಾಮದಲ್ಲಿ ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನದ ಕಾರ್ಯಗಾರ ಯಶಸ್ವಿ
ಭಾರತೀಯ ಜನತಾ ಪಾರ್ಟಿ ಯಲಬುರ್ಗಾ ಮಂಡಲ ವತಿಯಿಂದ ಮಸಬಹಂಚಿನಾಳ ಗ್ರಾಮದಲ್ಲಿ ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನದ ಕಾರ್ಯಗಾರ ಇಂದು ನಡೆಯಿತು. ಸೆಪ್ಟೆಂಬರ್ 30 ರಂದು ಮಧ್ಯಾಹ್ನ 2-00 ಗಂಟೆಗೆ ನಡೆದ ಕಾರ್ಯಾಗಾರದಲ್ಲಿ ಮಾಜಿ ಸಚಿವ ಹಾಲಪ್ಪ ಬಸಪ್ಪ ಆಚಾರ್ ಭಾಗವಹಿಸಿ ಮಾತನಾಡಿದರು.. ಈ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳು , ಪಕ್ಷದ ಹಿರಿಯ ಮುಖಂಡರು, ಮಂಡಲ ಪದಾಧಿಕಾರಿಗಳು, ಶಕ್ತಿ ಕೇಂದ್ರಗಳ ಪ್ರಮುಖರು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು & ಪದಾಧಿಕಾರಿಗಳು, ಬೂತ್ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯಕರ್ತರು ಉಪಸ್ಥಿತರದ್ದರು