ಧಾರವಾಡ: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಕಳೆದ 48 ಗಂಟೆಗಳಲ್ಲಿ 47 ಮನೆಗಳು ಭಾಗಶಃ ಹಾನಿ: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆ
Dharwad, Dharwad | Aug 19, 2025
ಧಾರವಾಡ ಜಿಲ್ಲೆಯಲ್ಲಿ ಕಳೆದ 48 ಗಂಟೆಗಳಲ್ಲಿ ಮಳೆಯಿಂದಾಗಿ 47 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಅದರಲ್ಲಿ ಧಾರವಾಡ 25, ಕಲಘಟಗಿ 07,...