ಕಲಘಟಗಿ: ಹೊನ್ನಾಪುರ ಗ್ರಾಮದಲ್ಲಿ ಅರಣ್ಯ ಹಕ್ಕು ಸಮಿತಿಯ ಸಭೆಯಲ್ಲಿ ಭಾಗಿಯಾದ ಸಚಿವ ಸಂತೋಷ್ ಲಾಡ್
ಕಲಘಟಗಿ ತಾಲೂಕಿನ ಹೊನ್ನಾಪುರದಲ್ಲಿ ನಡೆದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಭಾಗವಹಿಸಿ ಮಾತನಾಡಿದರು. ಈ ವೇಳೆ ಗ್ರಾಮದ ಗ್ರಾಮಸ್ಥರು ಸೇರಿದಂತೆ ಉಪಸ್ಥಿತರಿದ್ದರು .