ಬೈಲಹೊಂಗಲ: ಬೆಳಗಾವಿ: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಪತ್ನಿಯನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿ ಪತಿ!
ಬೆಳಗಾವಿಯ ಬೈಲಹೊಂಗಲದಲ್ಲಿ ಶೀಲ ಶಂಕಿಸಿ ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. 17 ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ಕಳೆದ 7 ತಿಂಗಳಿಂದ ದೂರವಿದ್ದರು. ವಿಚ್ಛೇದನ ಅರ್ಜಿ ಸಲ್ಲಿಸಿದ್ದಕ್ಕೆ ಸಿಟ್ಟಾದ ಆರೋಪಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.