ದೇವನಹಳ್ಳಿ: ಹೆಗ್ಗನಹಳ್ಳಿಯಲ್ಲಿ ಅಕ್ಕ ಪಕ್ಕದ ಮನೆಯವರ ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆಗೆ ಯತ್ನ
Devanahalli, Bengaluru Rural | Aug 9, 2025
ದೇವನಹಳ್ಳಿ ಅಕ್ಕಪಕ್ಕ ಮನೆಯವರ ಕಿರುಕುಳಕ್ಕೆ ತಾಳಲಾರದೆ ಮಹಿಳೆ ಆತ್ಮಹತ್ಯೆಗೆ ಯತ್ನ. ದೇವನಹಳ್ಳಿ ತಾಲ್ಲೂಕಿನ ಹೆಗ್ಗನಹಳ್ಳಿ ಗ್ರಾಮದಲ್ಲಿ ಘಟನೆ....