ಕೊಳ್ಳೇಗಾಲ: ಕಾಂಗ್ರೆಸ್ ಪಾರ್ಟಿ ಸರ್ವನಾಶ ಆದ್ರೆ, ಜನ ಉದ್ಧಾರ ಆಗ್ತಾರೆ : ಪಟ್ಟಣದಲ್ಲಿ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ
ಕೊಳ್ಳೇಗಾಲ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ ಡಿಕೆ ಶಿವಕುಮಾರ್ ಯಾವತ್ತೂ ಕೂಡ ಸಿ.ಎಂ.ಸಿದ್ದರಾಮಯ್ಯ ಮನೆಗೆ ಹೋಗಿದರವಲ್ಲ. ಸಿದ್ದರಾಮಯ್ಯ ಕೂಡ ಯಾವತ್ತೂ ಡಿಕೆ ಶಿವಕುಮಾರ್ ಮನೆಗೆ ಹೋಗಿಲ್ಲ. ಅಧಿಕಾರದ ಆಸೆಯಿಂದ ಸಿ.ಎಂ.ಉಳಿಸಿಕೊಳ್ಳಬೇಕು ಅಂತಾ ಅವರ ಮನೆಗೆ ಹೋಗ್ತಿದ್ದಾರೆ. ಬ್ರೇಕ್ ಫಾಸ್ಟ್ ನೆಪಮಾತ್ರ ಮನಸ್ಸುಗಳೇ ಬ್ರೇಕ್ ಆಗಿರುವಾಗ ಬ್ರೇಕ್ ಫಾಸ್ಟ್ ತೇಪೆ ಹಚ್ಚುತ್ತಿದ್ದಾರೆ. ದಲಿತರ ಸಮಾಧಿಯನ್ನು ಕಾಂಗ್ರೆಸ್ ಪಾರ್ಟಿ ಸಂಪೂರ್ಣ ಕಟ್ಟಿ ಆಗಿದೆ.ಸಂಪುರ್ರ ಪುನರ್ ರಚನೆಯಾದರೆ ಸಂಪುಟದಿಂದ ಪರಮೇಶ್ವರ್, ಮಹದೇವಪ್ಪ ಹಾಗೂ ಮುನಿಯಪ್ಪ ಮೂವರು ಮಂತ್ರಿದಿಂದ ಔಟ್ ಆಗ್ತಾರೆ. ಕಾಂಗ್ರೆಸ್ ಪಾರ್ಟಿ ನಾಶ ಜನ ಉದ್ಧಾರ ಆಗ್ತಾರೆ