ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಭವ್ಯ ಮೆರವಣಿಗೆ ಡಿ.28ರಂದು ಹಾಗರಗುಂಡಗಿ ಗ್ರಾಮದಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಚಂದ್ರಕಾಂತ ನಡಗಟ್ಟಿ ಅವರು ತಿಳಿಸಿದರು. ಶುಕ್ರವಾರ ನಾಲ್ಕು ಗಂಟೆಗೆ ನಗರದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ರಾಜಕೀಯ ಮುಖಂಡರು ಅಪಾರ ಸಂಖ್ಯೆಯಲ್ಲಿ ಸಮುದಾಯದ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು...