ಹೊಳೆ ನರಸೀಪುರ: ಉದ್ದೂರು ಹೊಸಳ್ಳಿ ಗ್ರಾಮದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣ
ಪ್ರೀತಿ ನಿರಾಕರಿಸಿದ್ದಕ್ಕೆ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು ಹಾಸನ :ಹೊಳೆನರಸೀಪುರ ತಾಲ್ಲೂಕಿನ ಉದ್ದೂರು ಹೊಸಳ್ಳಿ ಗ್ರಾಮದಲ್ಲಿ ಘಟನೆ ಮೋಹನ್ (28) ಆತ್ಮಹತ್ಯೆಗೆ ಶರಣಾದ ಯುವಕ ಕಳೆದ ಹಲವು ದಿನಗಳಿಂದ ರೂಪ(19) ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ ಪ್ರೀತಿ ನಿರಾಕರಿಸಿದ್ದಕ್ಕೆ ಆಕೆಯ ಮುಂದೆ ಕೈ ಕುಯ್ದುಕೊಂಡಿದ್ದ ಮೋಹನ್,ಆದರೂ ಕ್ಯಾರೆ ಎನ್ನದ ಯುವತಿ ಇದರಿಂದ ತೀವ್ರವಾಗಿ ಮನನೊಂದಿದ್ದ ಯುವಕ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಆತನನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾದರೆ ಮೋಹನ್ ಸಾವನ್ನಪ್ಪಿ