Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Rahulgandhi
यूपी
Uttarpradesh

ಬೆಂಗಳೂರು ಉತ್ತರ: ನಮ್ಮ ಸರ್ಕಾರ ಸದಾ ಕನ್ನಡ ಸಾಹಿತ್ಯ, ಸಂಸ್ಕೃತಿಯ ಪರ: ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ

ಗುರುವಾರ ಸಂಜೆ 7 ಗಂಟೆಗೆ ಜೆಸಿ ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 2024-25ನೇ ಸಾಲಿನ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳನ್ನು ವಿತರಿಸಿ, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಶಸ್ತಿಗಳನ್ನು ನಿರೀಕ್ಷಿಸದೇ ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುವ ಕೆಲಸವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡುತ್ತಿದೆ ಎಂದರು.
ಬೆಂಗಳೂರು ಉತ್ತರ: ನಮ್ಮ ಸರ್ಕಾರ ಸದಾ ಕನ್ನಡ ಸಾಹಿತ್ಯ, ಸಂಸ್ಕೃತಿಯ ಪರ: ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ - Bengaluru North News