Public App Logo
Jansamasya
News
���ुलिस
Bjp
National
Bihar
���ीजेपी
Uttar_pradesh
Congress
Modi
Delhi
Viral
Jharkhand
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
���प
Agra

ಗದಗ: ಗದಗ ಹುಬ್ಬಳ್ಳಿ ರಸ್ತೆ ಮಧ್ಯ ಭೀಕರ ಅಪಘಾತ, ಸ್ಥಳದಲ್ಲೇ ಮೂವರ ಸಾವು

Gadag, Gadag | May 30, 2025
ಗದಗ ಹುಬ್ಬಳ್ಳಿ ರಸ್ತೆ ಮಧ್ಯ ಭೀಕರ ರಸ್ತೆ ಅಪಘಾತವೊಂದು ನಡೆದಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಈ ಅಪಘಾತ ಗದಗ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ, ಭದ್ರಾಪುರ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಹುಬ್ಬಳ್ಳಿಗೆ ಹೊರಟಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಕಾರು ನಿಂತಿದ್ದ ಲಾರಿಗೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದೆ.
ಗದಗ: ಗದಗ ಹುಬ್ಬಳ್ಳಿ ರಸ್ತೆ ಮಧ್ಯ ಭೀಕರ ಅಪಘಾತ, ಸ್ಥಳದಲ್ಲೇ ಮೂವರ ಸಾವು - Gadag News