ಹುಮ್ನಾಬಾದ್: ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದ ನೆರವು ಅನಿವಾರ್ಯ: ನಗರದಲ್ಲಿ ರಾಜ್ಯಸಭಾ ಮಾಜಿ ಸದಸ್ಯ ಬಸವರಾಜ ಪಾಟೀಲ ಸೇಡಮ್
Homnabad, Bidar | Sep 13, 2025
ಅನುದಾನ ರಹಿತ ಖಾಸಗಿ ಆಡಳಿತ ಮಂಡಳಿಗಳಿಗೆ ಸರ್ಕಾರದ ನೆರವು ಅನಿವಾರ್ಯ ಎಂದು ರಾಜ್ಯಸಭಾ ಮಾಜಿ ಸದಸ್ಯ ಬಸವರಾಜ ಪಾಟೀಲ್ ಅಭಿಪ್ರಾಯಪಟ್ಟರು. ನಗರದ...