ಚಿಕ್ಕಬಳ್ಳಾಪುರ: ಸತ್ಯ ಸಾಯಿ ಗ್ರಾಮವೇ ಈ ಕಾಲದ ಭೂಕೈಲಾಸ: ಮುದ್ದೇನಹಳ್ಳಿಯಲ್ಲಿ ಅಭಿನವ ಶಿವಲಿಂಗೇಶ್ವರ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿಗಳ ಭಾಷಣ
ಚಿಕ್ಕಬಳ್ಳಾಪುರ ತಾಲ್ಲೂಕು ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನವರಾತ್ರಿ ಪ್ರಯುಕ್ತ ಮಂಗಳವಾರ (ಸೆ 30) ಅತಿರುದ್ರ ಮಹಾಯಜ್ಞದಲ್ಲಿ ಪಾಲ್ಗೊಂಡಿದ್ದ ವಿಜಯನಗರ ಜಿಲ್ಲೆಯ ನವಲಿ ಹಿರೇಮಠದ ಅಭಿನವ ಶಿವಲಿಂಗೇಶ್ವರ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಪೂರ್ಣಾಹುತಿ ಸಮರ್ಪಿಸಿದರು.