Public App Logo
Jansamasya
News
���ुलिस
Bjp
National
Bihar
���ीजेपी
���िधायक
Congress
Modi
Delhi
���ाजस्थान
Jharkhand
Rajasthan
���ध्यप्रदेश
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
Uttarpradesh
���ादी
Crimenews
Aap
Indore
Bareilly

ಹುಬ್ಬಳ್ಳಿ ನಗರ: ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್ ಬಳಿ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆ ಸಾವು

Hubli Urban, Dharwad | Nov 28, 2025
ಹುಬ್ಬಳ್ಳಿ: ರಸ್ತೆ ಮಧ್ಯದಲ್ಲಿ ನಾಯಿ ಅಡ್ಡ ಬಂದ ಹಿನ್ನೆಲೆ ದ್ವಿಚಕ್ರವಾಹನ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಕಾರಣ ಹಿಂಬದಿಯ ಸವಾರೊಬ್ಬರು ಮೃತಪಟ್ಟು, ದ್ವಿಚಕ್ರ ವಾಹನ ಚಾಲಕ ಗಾಯಗೊಂಡ ಘಟನೆ ತಾಲೂಕಿನ ನೂಲ್ವಿ ಕ್ರಾಸ್ ಬಳಿ ನಡೆದಿದೆ. ಮುಂಡಗೋಡದ ಲಕ್ಷ್ಮೀ ಗರಗದ(೬೫) ಮೃತಪಟ್ಟಿರುವ ಮಹಿಳೆ. ಬಿಂದಪ್ಪ ಗಾಯಗೊಂಡಿದ್ದಾರೆ. ಪತಿ ಬಿಂದಪ್ಪ ಅವರ ಜೊತೆ ದ್ವಿ ಚಕ್ರ ವಾಹನದಲ್ಲಿ ಹಾವೇರಿಯಿಂದ ಹುಬ್ಬಳ್ಳಿ ಕಡೆ ಹೋಗುವಾಗ ಅಪಘಾತವಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ನಗರದ ಕೆಎಂಸಿಆರ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ -ಲಿಸದೆ ಲಕ್ಷ್ಮೀ ಅವರು ಮೃತಪಟ್ಟಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

MORE NEWS