ಗೌರಿಬಿದನೂರು: ಡಾ.ಅಂಬೇಡ್ಕರ್ ರವರು ತೋರಿದ ಸಮಾನತೆಯ ಮಾರ್ಗದಲ್ಲಿ ನಡೆಯೋಣ,ರಮಾಪುರದಲ್ಲಿ ಶಾಸಕ ಕೆ.ಎಚ್ ಪುಟ್ಟಸ್ವಾಮಿಗೌಡ
Gauribidanur, Chikkaballapur | May 18, 2025
ಗೌರಿಬಿದನೂರು ತಾಲ್ಲೂಕಿನ ಹೊಸೂರು ಹೋಬಳಿಯ ರಮಾಪುರ ಗ್ರಾಮದಲ್ಲಿ ಭಾನುವಾರ ಅದ್ದೂರಿಯಾಗಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ...