ಚಾಮರಾಜನಗರ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರಿಗೆ ಅನುಕೂಲವಾಗಿದೆ : ಬಂಡಿಗೆರೆಯಲ್ಲಿ ಶಾಸಕ ಪುಟ್ಟರಂಗಶೆಟ್ಟಿ
Chamarajanagar, Chamarajnagar | Sep 6, 2025
ಚಾಮರಾಜನಗರ ತಾಕೂಕಿನ ಬಂಡಿಗೆರೆ ಗ್ರಾಮದ ಉಪ್ಪಾರ ಸಮುದಾಯದ ಭವನದಲ್ಲಿ ಹರದನಹಳ್ಳಿ ಹೋಬಳಿ ಮಟ್ಟದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ...