ಧಾರವಾಡ: ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮನೆಗಳ್ಳತನ ಮಾಡಲು ಬಂದಿದ್ದ ಇಬ್ಬರು ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
Dharwad, Dharwad | Sep 7, 2025
ಗಣೇಶೋತ್ಸವ 11ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮನೆಗಳ್ಳತನ ಮಾಡಲು ಬಂದಿದ್ದ ಕಳ್ಳರನ್ನು ಬೆನ್ನಟ್ಟಿದ ಸ್ಥಳೀಯರು, ಇಬ್ಬರು ಕಳ್ಳರನ್ನು ...